BengaluruPolitics

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಚುನಾವಣಾ ವೀಕ್ಷಕರ ಸಭೆ

ಬೆಂಗಳೂರು; ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ನಡೀತು. ಎಐಸಿಸಿ ಲೋಕಸಭಾವಾರು ವೀಕ್ಷಕರನ್ನು ನೇಮಕ ಮಾಡಿದ್ದು, ರಣದೀಪ್‌ ಸಿಂಗ್‌ ಸುರ್ಜೇವಾಲಾ ನೇತೃತ್ವದಲ್ಲಿ ಇಂದು ವೀಕ್ಷಕರ ಮೊದಲ ಸಭೆ ನಡೆಸಲಾಯ್ತು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕೆಸಿ ವೇಣುಗೋಪಾಲ ನೇತೃತ್ವದಲ್ಲಿ ವೀಕ್ಷಕರ ಸಭೆ ನಡೆಸಲಾಯಿತು. ಸಭೆಯಲ್ಲಿ ಭಾಗಿಯಾದ ಡಿಕೆಶಿವಕುಮಾರ್ ಹಾಗೂ ಸಿದ್ದರಾಮಯ್ಯ, ಎಂಬಿ ಪಾಟೀಲ್, ಧೃವ ನಾರಾಯಣ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

Share Post