BengaluruPolitics

ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು; ಶಿವಮೊಗ್ಗ ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇಂ ದು ಅವರು ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದರು. ಬೆಂಗಳೂರಿನ ವಿಜಯನಗರದಲ್ಲಿರುವ ಮಠಕ್ಕೆ ಭೇಟಿ ನೀಡಿದ್ದ ಅವರು, ನಿರ್ಮಲಾನಂದ ಸ್ವಾಮೀಜಿಯವರಿಂದ ಆಶೀರ್ವಚನ ಪಡೆದರು. 

Share Post