Bengaluru ರಾಜ್ಯದಲ್ಲಿ ೩ ದಿನ ಮಳೆ ಸಾಧ್ಯತೆ December 13, 2021 ITV Network ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮುಂದಿನ ಮೂರು ದಿನಗಳು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ೩ ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. Share Post