BengaluruPolitics

ಡಿಕೆಶಿ ಭೇಟಿಯಾಗಿ ಶುಭ ಕೋರಿದ ದಿಗ್ವಿಜಯ್‌ ಸಿಂಗ್‌ ದಂಪತಿ

ಬೆಂಗಳೂರು; ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ದಂಪತಿ ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಶುರು ಕೋರಿದೆ. ಖಾಸಗಿ ಭೇಟಿಯಾಗಿ ಅವರು ಬೆಂಗಳೂರಿಗೆ ಬಂದಿದ್ದು, ನಿನ್ನೆ ಡಿ.ಕೆ.ಶಿವಕುಮಾರ್‌ ಅವರ ಗೃಹಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ರಾಜಕೀಯ ಬೆಳವಣಿಗೆಗಳ ಬಗ್ಗೆ ದಿಗ್ವಿಜಯ್‌ ಸಿಂಗ್‌ ಅವರು ಡಿ.ಕೆ.ಶಿವಕುಮಾರ್‌ ಅವರ ಜೊತೆ ಮಾತನಾಡಿದ್ದಾರೆ.

ಈ ವೇಳೆ ಅವರ ಯೋಗಕ್ಷೇಮ ವಿಚಾರಿಸಿ, ಹಲವು‌ ವಿಚಾರಗಳ ಕುರಿತು ಚರ್ಚಿಸಿದೆವು ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡಿದ್ದಾರೆ.

Share Post