BengaluruLifestyle ಉಜ್ಜೈನಿ ಮಹಾಕಾಳ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ June 11, 2023 ITV Network ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಮುಂಜಾನೆ ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಳ ಮಂದಿರಕ್ಕೆ ಭೇಟಿ ನೀಡಿದ್ದರು. ಅವರು ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಕೆಪಿಸಿಸಿ ಐಟಿ ಸೆಲ್ ಅಧ್ಯಕ್ಷ ರಘುನಂದನ್ ರಾಮಣ್ಣ ಇದ್ದರು. Share Post