ಪ್ರಿಯಾಂಕ ಗಾಂಧಿ ಸ್ವಾಗತಿಸಿದ ಡಿಕೆಶಿ ಕುಟುಂಬ
ಬೆಂಗಳೂರು; ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿರುವ ಪ್ರಿಯಾಂಕಾ ಗಾಂಧಿಯವರನ್ನು ವಿಮಾನ ನಿಲ್ದಾಣದಲ್ಲಿ ಡಿಕೆಶಿ ಕುಟುಂಬ ಸ್ವಾಗತಿಸಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪತ್ನಿ ಹಾಗೂ ಪುತ್ರಿ ಪ್ರಿಯಾಂಕಾ ಗಾಂಧಿಯವರನ್ನು ಸ್ವಾಗತಿಸಿದರು. ಇದೇ ವೇಳೆ ಡಿಕೆಶಿ ಪುತ್ರಿ ಐಶ್ವರ್ಯಾ, ಪ್ರಿಯಾಂಕಾ ಗಾಂಧಿ ಕಾಲಿಗೆರಗಿ ಆಶೀರ್ವಾದ ಪಡೆದುಕೊಂಡರು.