BengaluruDistrictsPolitics

DK Shuvakuma; ಕಾಂಗ್ರೆಸ್‌ಗೆ 141 ಸ್ಥಾನ ಬರುತ್ತೆ; ಡಿ.ಕೆ.ಶಿವಕುಮಾರ್‌ ವಿಶ್ವಾಸ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಮತದಾನ ಮಾಡಿದ್ದಾರೆ. ಇದಕ್ಕೂ ಮುಂಚೆ ಅವರು ಮಾತನಾಡಿದ್ದು, ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರೋದು ಖಚಿತ ಎಂದು ಹೇಳಿದ್ದಾರೆ.

ನನಗೆ ವಿಶ್ವಾಸವಿದೆ. ಈ ಬಾರಿ ಶೇ.200 ರಷ್ಟು ನಾವು ಗೆಲ್ಲುತ್ತೇವೆ. ಕಾಂಗ್ರೆಸ್‌ ಕನಿಷ್ಠ 141 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Share Post