Skip to content
Saturday, May 17, 2025
Latest:
  • ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ ಮಹಿಳೆ!
  • ಕೆಲಸದ ಒತ್ತಡ; ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆ!
  • ಇರಾನ್‌ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ!
  • KSRTC ಬಸ್‌ನಲ್ಲಿ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಮಹಿಳೆಯರು!
  • ನೀರು ಹೆಚ್ಚು ಸೇವಿಸಿದರೆ ರಕ್ತದೊತ್ತಡ ನಿವಾರಿಸಬಹುದೇ..?
Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |

  • Bengaluru
  • Districts
  • Politics
  • Crime
  • National
  • International
  • Cinema
  • Health
  • Sports
  • Others
    • ASTROLOGY
    • History
    • Interviews
    • Lifestyle
    • Technology
BengaluruPolitics

ಗೃಹಲಕ್ಷ್ಮೀಯರಿಗೆ ಶುಭಸುದ್ದಿ; ಎರಡು ತಿಂಗಳ ಹಣ ಶೀಘ್ರದಲ್ಲೇ ಅಕೌಂಟ್‌ಗೆ..!

July 9, 2024July 9, 2024 ITV Network

ಬೆಂಗಳೂರು; ಜೂನ್‌ ತಿಂಗಳಲ್ಲಿ ಬರಬೇಕಿದ್ದ ಗೃಹಲಕ್ಷ್ಮೀ ಹಣ ಇನ್ನೂ ಬಂದಿರಲಿಲ್ಲ.. ಇದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು.. ಸರ್ಕಾರದ ಬಳಿ ಹಣ ಇಲ್ಲ ಎಂದು ಎಲ್ಲರೂ ಮಾತನಾಡುತ್ತಿದ್ದರು.. ಹೀಗಿರುವಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಶುಭಸುದ್ದಿ ಕೊಟ್ಟಿದ್ದಾರೆ.. ಜೂನ್‌ ತಿಂಗಳಲ್ಲಿ ಹಾಗೂ ಜುಲೈ ತಿಂಗಳಲ್ಲಿ ಬರಬೇಕಿರುವ ಹಣವನ್ನು ಒಂದೇ ಬಾರಿಗೆ ಶೀಘ್ರದಲ್ಲೇ ಜಮೆ ಮಾಡಲಾಗುವುದು ಎಂದಿದ್ದಾರೆ..

ಎರಡು ತಿಂಗಳ ಕಂತಿನ ಹಣವನ್ನು ಒಟ್ಟಿಗೆ ಶೀಘ್ರದಲ್ಲೇ ಜಮೆ ಮಾಡುತ್ತೇವೆ.. ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಹಣ ಬಿಡುಗಡೆ ಮಾಡುತ್ತೇವೆ.. ಜುಲೈ ತಿಂಗಳದ್ದು 15ರೊಳಗೆ ಪಾವತಿಯಾಗಲಿದೆ ಎಂದು ಸಚಿವರು ಹೇಳಿದ್ದಾರೆ..

 

Share Post
  • ಹುಟ್ಟುಹಬ್ಬದಂದೇ ಪ್ರಾಣ ಕಳೆದುಕೊಂಡ ಕಾಲೇಜು ವಿದ್ಯಾರ್ಥಿನಿ!
  • ಸ್ಪೋರ್ಟ್ಸ್‌ ಹೇಳಿಕೊಡೋ ನೆಪ; ಮಂಡ್ಯದಲ್ಲಿ ಹಲವು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

You May Also Like

ಪರಿಸ್ಥಿತಿ ಕೈ ಮೀರುವ ಮುನ್ನ ಸಮಸ್ಯೆ ಸರಿಪಡಿಸಿ: ಸಿಎಂಗೆ ತನ್ವೀರ್‌ ಸೇಠ್‌ ಪತ್ರ

February 5, 2022 ITV Network

ಟಾಪ್‌ ಟೆನ್‌ ವಿವಿಗಳಲ್ಲಿ ಬೆಂಗಳೂರಿನ ಐಐಎಸ್‌ಸಿ ಫಸ್ಟ್‌

July 15, 2022 ITV Network

ಕೆಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗ ಉದ್ಘಾಟನೆ; ಮೆಟ್ರೋದಲ್ಲಿ ಸಂಚರಿಸಿದ ಮೋದಿ

March 25, 2023 ITV Network
Copyright © 2025 Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |. All rights reserved.
Theme: ColorMag by ThemeGrill. Powered by WordPress.