Bengaluru

ಈ ವಾರ ಪೂರ್ತಿ ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಂತೆ!

ಬೆಂಗಳೂರು; ಕಳೆದ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಭರ್ಜರಿ ಮಳೆಯಾಗಿದೆ.. ಇನ್ನೂ ಒಂದು ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಮುಂದಿನ ಏಳು ದಿನ ಕಾಲ ಉತ್ತಮ ಮಳೆಯಾಗಲಿದ್ದು, ಕೆಲ ಜಿಲ್ಲೆಗಳ ಜನರಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ..
ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ..?
ಬೆಂಗಳೂರು ನಗರ
ಬೆಂಗಳೂರು ಗ್ರಾಮಾಂತರ
ಚಿಕ್ಕಬಳ್ಳಾಪುರ
ಚಾಮರಾಜನಗರ
ಬಳ್ಳಾರಿ
ದಕ್ಷಿಣ ಕನ್ನಡ
ಉತ್ತರ ಕನ್ನಡ
ಉಡುಪಿ
ಬೆಳಗಾವಿ
ಧಾರವಾಡ
ಹಾವೇರಿ
ಬಾಗಲಕೋಟೆ
ರಾಯಚೂರು
ಬೀದರ್
ಚಿಕ್ಕಮಗಳೂರು
ಚಿತ್ರದುರ್ಗ
ದಾವಣಗೆರೆ
ಹಾಸನ
ಕೊಡಗು
ಕೋಲಾರ
ಮಂಡ್ಯ
ಮೈಸೂರು
ರಾಮನಗರ
ಶಿವಮೊಗ್ಗ
ತುಮಕೂರು
ವಿಜಯನಗರ
ಗದಗ
ಕಲಬುರಗಿ
ಕೊಪ್ಪಳ
ವಿಜಯಪುರ
ಯಾದಗಿರಿ

Share Post