BengaluruBusinessCinema

ಗ್ಲೋಬಲ್ ಮಾಲ್ಸ್ ಡಿವೈನಿಟಿ ಉದ್ಘಾಟನೆ

ಬೆಂಗಳೂರು; ಬೆಂಗಳೂರಿನ ನಾಯಂಡನಹಳ್ಳಿ ಬಳಿ ನಿರ್ಮಾಣವಾಗಿರುವ ವಿಶ್ವದರ್ಜೆಯ ಗ್ಲೋಬಲ್ ಮಾಲ್ಸ್ ಡಿವೈನಿಟಿಯನ್ನು ಇಂದು ಖ್ಯಾತ ಚಿತ್ರನಟ ಕಿಚ್ಚ ಸುದೀಪ್‌ ಉದ್ಘಾಟನೆ ಮಾಡಿದರು. ಈ ವೇಳೆ ಕ್ರೇಜಿ ಸ್ಟಾರ್‌ ರವಿಚಂದ್ರನ್‌, ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಈ ಸಂದರ್ಭದಲ್ಲಿ ಹಾಜರಿದ್ದರು.

Share Post