BengaluruPolitics

ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌; ಕ್ಯಾಂಪೇನ್‌ ಮಾಡಲಿದ್ದಾರೆ ರಮ್ಯಾ

ಬೆಂಗಳೂರು; ಕಾಂಗ್ರೆಸ್‌ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಪ್ರಕಟ ಮಾಡಿದೆ. 40 ಜನರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದ್ರಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಸ್ಥಾನ ನೀಡಲಾಗಿದೆ. ಜೊತೆಗೆ ಮೊನ್ನೆಯಷ್ಟೇ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಜಗದೀಶ್‌ ಶೆಟ್ಟರ್‌ ಕೂಡಾ ಸ್ಟಾರ್‌ ಪ್ರಚಾರಕರಾಗಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​, ಶಶಿ ತರೂರ್, ಉಮಾಶ್ರೀ, ಸತೀಶ್​ ಜಾರಕಿಹೊಳಿ, ಡಿ.ಕೆ.ಸುರೇಶ್​​, ವೀರಪ್ಪ ಮೊಯ್ಲಿ, ಡಾ.ಪರಮೇಶ್ವರ್​, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ ಕೂಡಾ ಪಟ್ಟಿದ್ದಾರೆ.

Share Post