BengaluruPolitics

ಬೆಂಗಳೂರಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಆಗಮನ; ಅದ್ದೂರಿ ಸ್ವಾಗತ

ಬೆಂಗಳೂರು; ಎಐಸಿಸಿ ಅಧ್ಯಕ್ಷರಾದ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ಬಾರಿಗೆ ತವರು ನೆಲಕ್ಕೆ ಆಗಮಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಸ್ವಾಗತಿಸಿದರು.

ಇಂದು ಮಧ್ಯಾಹ್ನ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು, ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಕಾಂರ್ಯಕರ್ತರು ಆಗಮಿಸಿದ್ದಾರೆ.

Share Post