Bengaluru ಮೇಕೆದಾಟು ವಿರೋಧಿಸಿ ಪ್ರಧಾನಿಗೆ ಸ್ಟಾಲಿನ್ ಪತ್ರ June 13, 2022 ITV Network ಬೆಂಗಳೂರು; ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮೇಕೆದೇಟು ಯೋಜನೆ ಸಂಬಂಧ ಕಾವೇರಿ ಪ್ರಾಧಿಕಾರದಲ್ಲಿ ಚರ್ಚೆ ನಡೆಸಬಾರದು. ಇದಕ್ಕಾಗಿ ಕೇಂದ್ರ ಜಲಶಕ್ತಿ ಇಲಾಖೆಗೆ ಸೂಚನೆ ನೀಡಬೇಕೆಂದು ಮನವಿ ಮಾಡಲಾಗಿದೆ. Share Post