ಬೆಂಗಳೂರು; ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದು, ಈಗಾಗಲೇ ವಿಧಾನಸೌಧದ ಆವರಣದಲ್ಲಿರುವ ಕನಸಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಿಎಂ ಬಸವರಾ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಸಚಿವ ಸಂಪುಟದ ಹಲವು ಸದಸ್ಯರು ಹಾಜರಿದ್ದರು.