ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಮಹಂತೇಶ್ ಆದೇಶ ಹೊರಡಿಸಿದ್ದಾರೆ.
ಇನ್ನು ಮುಖ್ಯಮಂತ್ರಿಯವರು ಮಾಧ್ಯಮ ಸಂಯೋಜಕರಾಗಿ ಶಂಕರ್ ಪಾಗೋಜಿಯವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.