ಆಮ್ ಆದ್ಮಿ ಆಗಲಿರುವ ಮುಖ್ಯಮಂತ್ರಿ ಚಂದ್ರು; ನಾಳೆಯೇ ಸೇರ್ಪಡೆ
ಬೆಂಗಳೂರು; ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಚಂದ್ರು ಅವರು ಆಮ್ ಆದ್ಮಿ ಪಾರ್ಟಿ ಸೇರೋದಕ್ಕೆ ರೆಡಿಯಾಗಿದ್ದಾರೆ. ನಾಳೆಯೇ ಅವರು ಆಮ್ ಆದ್ಮಿ ಪಾರ್ಟಿ ಬಾವುಟ ಹಿಡಿಯಲಿದ್ದಾರೆ ಎಂದು ತಿಳಿದುಬಂದಿದೆ.
ನಾಳೆ ಬೆಳಗ್ಗೆ 11 ಕ್ಕೆ ಬೆಂಗಳೂರಿನ ಪರಾಗ್ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾಗಲಿದ್ದಾರೆ.