Bengaluru

ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ; ಯೂನಿಟ್‌ಗೆ ಎಷ್ಟು ಜಾಸ್ತಿಯಾಯ್ತು..?

ಬೆಂಗಳೂರು: ಪೆಟ್ರೋಲ್, ಡೀಸೆಲ್‌, ಗ್ಯಾಸ್‌ ಬೆಲೆ ಏರಿಕೆಯಿಂದ ಗ್ರಾಹಕರು ಕಂಗೆಟ್ಟಿದ್ದಾರೆ. ಈ ಬೆನ್ನಲ್ಲೇ ವಿದ್ಯುತ್‌ ಬೆಲೆಯನ್ನೂ ಏರಿಕೆ ಮಾಡಿ ಗ್ರಾಹಕರಿಗೆ ಬರೆ ಎಳೆಯಲಾಗಿದೆ. ಬೆಸ್ಕಾಂ, ಜೆಸ್ಕಾಂ ಸೇರಿ ಎಲ್ಲಾ ಎಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು 35 ಪೈಸೆಯಷ್ಟು ಏರಿಕೆ ಮಾಡಲಾಗಿದೆ.

ಏಪ್ರಿಲ್‌ ಒಂದರಿಂದಲೇ ಪೂರ್ವಾನ್ವಯವಾಗುವಂತೆ ವಿದ್ಯುತ್‌ ದರ ಏರಿಕೆ ಮಾಡಲಾಗಿದೆ.

 

Share Post