BengaluruBusiness

ಡಿಲೋಟ್‌ ಸಂಸ್ಥೆ ಪ್ರತಿನಿಧಿಗಳಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ

ಬೆಂಗಳೂರು; ಡಿಲೋಟ್ ಇಂಡಿಯಾ ಸಂಸ್ಥೆಯ ಸಿಇಓ ಮತ್ತು ವ್ಯವಸ್ಥಾಪಕ ಪಾಲುದಾರ ರೋಮಲ್ ಶೆಟ್ಟಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಆಸ್ತಿ ತೆರಿಗೆ, ಆದಾಯ ಹೆಚ್ಚಳ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಸಂಸ್ಥೆಯ ರಾಷ್ಟ್ರೀಯ ನಾಯಕ, ದಕ್ಷಿಣ ವಲಯದ ಪ್ರಾದೇಶಿಕ ವ್ಯವಸ್ಥಾಪಕ ಪಾಲುದಾರ ಕೆ ಆರ್ ಶೇಖರ್, ಪಾಲುದಾರ, ಸರಕಾರದ ವ್ಯವಹಾರಗಳ ರಾಷ್ಟ್ರೀಯ ನಾಯಕ ಎನ್ ಎಸ್ ಎನ್ ಮೂರ್ತಿ ಉಪಸ್ಥಿತರಿದ್ದರು.

Share Post