BengaluruEconomy

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ; ಧನ್ಯವಾದ ತಿಳಿಸಿದ ಸಿಎಂ

ಬೆಂಗಳೂರು; ಈ  ಬಾರಿಯ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಫುಲ್‌ ಖುಷಿಯಾಗಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಪ್ರಧಾನಿ ಮೋದಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಸಿಎಂ ಮಾಡಿರುವ ಟ್ವೀಟ್‌ನ ವಿವರ ಇಲ್ಲಿದೆ:
ʻಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ಶ್ರೀಮತಿ @nsitharaman ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಿ ಶ್ರೀ

@narendramodi    ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು.
Share Post