BengaluruPolitics ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ May 20, 2023 ITV Network ಬೆಂಗಳೂರು; ಎರಡನೇ ಬಾರಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ಪ್ರಮಾಣವಚನ ಬೋಧನೆ ಮಾಡಿದರು. ದೇವರ ಹೆಸರಲ್ಲಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. Share Post