BengaluruPolitics

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಲಿರುವ ಸಿದ್ದರಾಮಯ್ಯ

ಬೆಂಗಳೂರು; ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿ ತಲುಪಿದ್ದಾರೆ. ಶಾಸಕರಾದ ಜಮೀರ್‌ ಅಹಮದ್‌ ಖಾನ್‌ ಹಾಗೂ ಎಂ.ಬಿ.ಪಾಟೀಲ್‌ ಅವರು ಸಿದ್ದರಾಮಯ್ಯ ಅವರ ಜೊತೆಗಿದ್ದಾರೆ. ಶೀಘ್ರದಲ್ಲೇ ಅವರು ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಲಿದ್ದಾರೆ.

ಸಿದ್ದರಾಮಯ್ಯ ಅವರು ನನ್ನ ಪರವಾಗಿ ಹೆಚ್ಚು ಶಾಸಕರಿದ್ದಾರೆ. ನನಗಿದು ಕೊನೆಯ ಚುನಾವಣೆ. ಹೀಗಾಗಿ ಮೊದಲು ನನಗೇ ಸಿಎಂ ಸ್ಥಾನ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.

Share Post