Bengaluru

ರಾಜ್ಯ ಬಜೆಟ್‌ 2022-23: ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರದ ಯೋಜನೆಗಳೇನು..?

ರಾಜ್ಯ ಬಜೆಟ್‌ 2022-23: ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರದ ಯೋಜನೆಗಳೇನು..?

1. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ

2. ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನಥೀಕರಣ

3. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ

4. ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.

5. ನೋಡಿ ಕಲಿ ಮಾಡಿ ತಿಳಿ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ

Share Post