ರಾಜ್ಯ ಬಜೆಟ್ 2022-23 ಆರೋಗ್ಯ ಕ್ಷೇತ್ರಕ್ಕೆ ಸಿಕ್ಕ ಅನುದಾನ ಎಷ್ಟು..?
ರಾಜ್ಯ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕ ಅನುದಾನ ಎಷ್ಟು..?
1. ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ
2. ಬಡ ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ಸೌಲಭ್ಯ
3. ಬೆಳಗಾವಿಯಲ್ಲಿ ₹50 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ
4. ಏಳು ತಾಲ್ಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ
5. ತುಮಕೂರಿನಲ್ಲಿ ₹20 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ. 2022–23ನೇ ಸಾಲಿನಲ್ಲಿ ₹10 ಕೋಟಿ ಅನುದಾನ