Bengaluru

ರಾಜ್ಯ ಬಜೆಟ್‌ 2022-22;  ವಲಯವಾರು ಎಷ್ಟೆಷ್ಟು ಅನುದಾನ ಸಿಕ್ಕಿದೆ..?

 ವಲಯವಾರು ಎಷ್ಟೆಷ್ಟು ಅನುದಾನ ಸಿಕ್ಕಿದೆ..?

  1. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗಾಗಿ ₹ 33,700 ಕೋಟಿ
  2. ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ₹ 8,409 ಕೋಟಿ
  3.  ಆರ್ಥಿಕ ಅಭಿವೃದ್ಧಿಗೆ ಉತ್ತೇಜನಕ್ಕೆ ₹ 55,657 ಕೋಟಿ
  4.  ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗಾಗಿ ₹68,479 ಕೋಟಿ
  5. ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಾಗಿ ₹56,710 ಕೋಟಿ
  6.  ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ₹43,188 ಕೋಟಿ
  7.  ಮಕ್ಕಳ ಅಭ್ಯುದಯಕ್ಕೆ ₹ 40,944 ಕೋಟಿ
  8. ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳಿಗೆ ₹ 6,329 ಕೋಟಿ
Share Post