Bengaluru

ರಾಜ್ಯ ಬಜೆಟ್‌-2022: ಯಾವ ಯಾವ ಇಲಾಖೆಗೆ ಎಷ್ಟು ಅನುದಾನ ಸಿಕ್ಕಿದೆ..?

ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ..?

  • ಕೃಷಿ  –  33,700 ಕೋಟಿ ರೂಪಾಯಿ
  • ಆಹಾರ ಇಲಾಖೆ – 2,288 ಕೋಟಿ ರೂಪಾಯಿ
  • ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ
  • ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ
  • ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ,
  • ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ
  • ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ
  • ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ
  • ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ
  • ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ
  • ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ
  • ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ .
Share Post