ರಾಜ್ಯ ಬಜೆಟ್-2022-23; ನೀರಾವರಿ ಯೋಜನೆಗಳಿಗೆ ಸಿಕ್ಕಿದ್ದೆಷ್ಟು..?
ನೀರಾವರಿ ಯೋಜನೆಗಳಿಗೆ ಸಿಕ್ಕಿದ್ದೆಷ್ಟು..?
1. ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರು ಅನುದಾನ
2. ಮೇಕೇದಾಟು ಯೋಜನೆ ಅನುಷ್ಠಾನಕ್ಕೆ 1000 ಕೋಟಿ ರು ಅನುದಾನ
3. ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ 3000 ಕೋಟಿ ರು ಮಂಜೂರು
4. ಭದ್ರಾ ಮೇಲ್ದಂಡೆ ಯೋಜನೆಗೆ 3000 ಕೋಟಿ ರು ಮಂಜೂರು
5. ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ರು ಮಂಜೂರು
6. 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು
7. ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಅನುದಾನ