Bengaluru

ರಾಜ್ಯ ಬಜೆಟ್‌-2022-23 ಯಾತ್ರಾಸ್ಥಳ ಹಾಗೂ ಯಾತ್ರಾರ್ಥಿಗಳಿಗೆ ಸಿಕ್ಕ ಕೊಡುಗೆಗಳೇನು..?

ಯಾತ್ರಾಸ್ಥಳ ಹಾಗೂ ಯಾತ್ರಾರ್ಥಿಗಳಿಗೆ ಸಿಕ್ಕ ಕೊಡುಗೆಗಳೇನು..?

೧. ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಗಳಿಗೆ ಪ್ಯಾಕೇಜ್ ಟ್ರಿಪ್

೨. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ

೩. ಪುಣ್ಯ ಕ್ಷೇತ್ರಗಳಿಗೆ ಕೆಎಸ್ ಟಿಡಿಸಿ ವತಿಯಿಂದ ಪ್ರವಾಸಕ್ಕೆ ವ್ಯವಸ್ಥೆ

೪. ಶ್ರೀ ಶೈಲದಲ್ಲಿ ೮೫ ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ

೫. ಪರ್ವತಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಮತ್ತು ದತ್ತಪೀಠದಲ್ಲಿ ರೋಪ್ ವೇ ನಿರ್ಮಾಣ

೬. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ ಮೀಸಲು

೭. ನಂದಿ ಬೆಟ್ಟದಲ್ಲಿ ೯೩ ಕೋಟಿ ವೆಚ್ಚದಲ್ಲಿ ರೋಪ್ ವೇ

೮. ಯಾಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ

೯. ಜೋಗದಲ್ಲಿ ೧೧೬ ಕೋಟಿ ವೆಚ್ಚದಲ್ಲಿ ಹೋಟೆಲ್ ಮತ್ತು ರೋಪ್ ವೇ

೧೦. ಬೇಲೂರು, ಹಳೆಬೀಡು, ಸೋಮನಾಥಪುರ ಸೇರಿ ಹೊಯ್ಸಳರ‌ ಸ್ಮಾರಕ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೆ ಕ್ರಮ

೧೧. ಹಂಪಿ-ಬಾದಾಮಿ, ಐಹೊಳೆ- ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ, ಮೈಸೂರು-ಶ್ರೀರಂಗಪಟ್ಟಣ-ಹಾನ-ಬೇಲೂರು- -ಹಳೆಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ

Share Post