BengaluruCrime

ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು; ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಪಿಇಎಸ್‌ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಕಾಲೇಜಿನ 14 ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಗಿರಿನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

Share Post