BengaluruPolitics

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಸುಧಾಮೂರ್ತಿ

ಬೆಂಗಳೂರು; ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

ಮತದಾನ ಪ್ರಕ್ರಿಯೆ ಶುರುವಾಗುತ್ತಿದ್ದಂತೆ ಮತಗಟ್ಟೆಗೆ ಆಗಮಿಸಿದ ಸುಧಾಮೂರ್ತಿಯವರು ತಮ್ಮ ಮತದಾನವನ್ನು ಮಾಡಿದ್ದಾರೆ. ಇದೇ ಮಾತನಾಡಿರುವ ಅವರು ಎಲ್ಲರೂ ಕೂಡಾ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾವಣೆ ಮಾಡಬೇಕು ಎಂದು ಹೇಳಿದ್ದಾರೆ.

Share Post