BengaluruCrime

ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರ ಪತ್ತೆ; ತೀವ್ರ ವಿಚಾರಣೆ

ಬೆಂಗಳೂರು; ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕು ತಂಡಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಮತ್ತೊಬ್ಬನನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

 

ಇಂದು ಬೆಳಗ್ಗೆ ಶಂಕಿ ಉಗ್ರ ಅಖ್ತರ್‌ ಹುಸೇನ್‌ನನ್ನು ಬಂಧಿಸಲಾಗಿತ್ತು. ಆತನನ್ನು ತೀವ್ರ ವಿಚಾರಣೆಗೊಳಪಡಿಸಿದಾಗ, ಮತ್ತೊಬ್ಬನ ಬಗ್ಗೆ ಬಾಯ್ಬಿಟ್ಟಿದ್ದಾನೆ. ಕೂಡಲೇ ಕಾರ್ಯಾಚರಣೆಗಿಳಿಸಿ ಸಿಸಿಬಿ ಪೊಲೀಸರು, ಇನ್ನೊಬ್ಬನನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share Post