BengaluruNational

ಇಂದಿನಿಂದ ಮಕ್ಕಳ ಲಸಿಕಾ ನೊಂದಣಿ ಆರಂಭ

ದೆಹಲಿ: ದೇಶದಲ್ಲಿ ಕೊರೋನಾ ಹಾಗೂ ರೂಪಾಂತರಿ ಒಮಿಕ್ರಾನ್‌ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದನ್ನು ತಡೆಗಟ್ಟುವ ಸಲುವಾಗಿ ಈಗಾಗಲೇ ೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗಿತ್ತು. ಅಷ್ಟೇ ಅಲ್ಲದೆ ಕೊರೋನಾ ಲಸಿಕೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್‌ ಲಸಿಕೆ ನೀಡಲು ನಿರ್ಧರಿಸಿದೆ. ಹೀಗಾಗಿ ಜನವರಿ ೩ರಿಂದ ರಾಜ್ಯದ ನಾನಾ ಭಾಗಗಳಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಇದ್ದರಿಂದ ಮಕ್ಕಳ ಲಸಿಕೆ ನೊಂದಣಿ ಆರಂಭವಾಗಲಿದೆ. ಇದ್ದರಿಂದ ಕೋವಿನ್ ಪೋರ್ಟಲ್‌ನಲ್ಲಿ ನಿಮ್ಮ ಹೆಸರನ್ನು ಮಕ್ಕಳು ನೋಂದಾಯಿಸಬಹುದು. ಇನ್ನು ನೋಂದಾಣಿ ಮಾಡಿಕೊಂಡವರಿಗೆ ಮೊದಲು ಲಸಿಕೆ ನೀಡಲಾಗಿದೆ.

Share Post