ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಯಲ್ಲಿ ಅವರ ಪುತ್ರಿ ಐಶ್ವರ್ಯಾ ಅಪ್ಪನಿಗೆ ವಿಶೇಷ ರೀತಿಯಲ್ಲಿ ಶುಭಾಶಯ ತಿಳಿಸಿದ್ದಾರೆ. ವಿಶೇಷ ವಿಡಿಯೋ ಒಂದನ್ನು ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ಆ ವಿಡಿಯೋ ಇಲ್ಲಿದೆ..