ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ.ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಸಚಿವರಾದ ಆರ್.ಅಶೋಕ್, ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್, ಸಂಸದರಾದ ಸಂಸದ ಸದಾನಂದ ಗೌಡ ಹಾಗೂ ಸುಮಲತಾ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮೊದಲಾದವರು ಉಪಸ್ಥಿತರಿದ್ದರು.