Bengaluru ಮಠ, ಮಂದಿರಗಳಿಗೆ 24 ಕೋಟಿ ಅನುದಾನ ಬಿಡುಗಡೆ November 25, 2022 ITV Network ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರ ಮಠ, ಮಂದಿರ ಹಾಗೂ ಸಂಘ ಸಂಸ್ಥೆಗಳಿಗೆ 23.95 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. 55 ಮಠಗಳು, 81 ದೇಗುಲಗಳು, 25 ಸಂಘ ಸಂಸ್ಥೆಗಳಿಗೆ ಈ ಅನುದಾನ ಸಂದಾಯವಾಗಲಿದೆ. ಇತ್ತೀಚೆಗಷ್ಟೇ ಸ್ಥಾಪನೆಯಾದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ 3ನೇ ಪೀಠಕ್ಕೂ ಅನುದಾನ ನೀಡಲಾಗಿದೆ. Share Post