ಬೆಂಗಳೂರು; ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಮ್ಮ, ಮಗಳು ಕೆಎಸ್ಆರ್ಟಿಸಿ ಬಸ್ ಚಕ್ರಕ್ಕೆ ಸಿಲುಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಅಮ್ಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಸುಜಾತ ಚಿತ್ರಮಂದಿರದ ಬಳಿ ಈ ದುರ್ಘಟನೆ ನಡೆದಿದೆ. ಉಮಾದೇವಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವನಿತಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.