Cinema ತೆರೆಗೆ ಬರಲು 83 ಸಜ್ಜು : ರಣವೀರ್ ಸಿಂಗ್ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ November 29, 2021 ITV Network ಬೆಂಗಳೂರು : ಭಾರತ ೧೯೮೩ರಲ್ಲಿ ಕ್ರಿಕೆಟ್ ವಿಶ್ವಕಪ್ ಗೆದ್ದ ರೋಚಕ ಕಥೆಯನ್ನು ಹೊಂದಿರುವ ೮೩ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ರಣವೀರ್ ಸಿಂಗ್ ಅವರು ಕಪಿಲ್ ದೇವ್ ಪಾತ್ರ ನಿರ್ವಹಿಸುತ್ತಿದ್ದಾರೆ. ಡಿಸೆಂಬರ್ ೨೪ರಂದು ೮೩ ಸಿನಿಮಾ ಕನ್ನಡ ಸೇರಿ ಐದು ಭಾಷೆಯಲ್ಲಿ ತೆರೆಗೆ ಬರಲಿದೆ. Share Post