Cinema

ಮಹಾರಾಣಿ ಲುಕ್‌ನಲ್ಲಿ ನಟಿ ಆಶಾ ಭಟ್‌; ಅಭಿಮಾನಿಗಳು ಫಿದಾ

ಬೆಂಗಳೂರು; ರಾಬರ್ಟ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟಿ ಆಶಾ ಭಟ್ ಹೊಸ ಲುಕ್‌ನಲ್ಲಿ ಮಿಂಚಿದ್ದಾರೆ. ಅವರ ಹೊಸ ಫೋಟೋ ಶೂಟ್‌ ಸಖತ್‌ ವೈರಲ್‌ ಆಗುತ್ತಿದೆ. ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮಹಾರಾಣಿಯ ಲುಕ್‌ನಲ್ಲಿ ಫೋಟೋ ಶೂಟ್‌ ಮಾಡಿಸಿದ್ದು, ಅದನ್ನು ಆಶಾ ಭಟ್‌ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ರಾಜಮನೆತನದ ಮಹಾರಾಣಿಯಂತೆ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿದ್ದಾರೆ.ಈ ವಿಶೇಷ ಫೋಟೋಶೂಟ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಚಿತ್ರಗಳನ್ನು ದೀಪಕ್‌ ವಿಜಯ್‌  ಕ್ಲಿಕ್ಕಿಸಿದ್ದಾರೆ. ಯುವರಾಣಿ ಲುಕ್ಕಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇನ್ನು ನೆಚ್ಚಿನ ನಟಿಯ ಹೊಸ ಚಿತ್ರದ ಅಪ್‌ಡೇಟ್‌ಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.

 

 

Share Post