CinemaDistricts

ಮೈಸೂರಿನಲ್ಲಿ ಖ್ಯಾತ ನಟಿ ಶಿಲ್ಪಾ ಶೆಟ್ಟಿ; ಮೈಸೂರ್‌ ಪಾಕ್‌ ತಿಂದು ಫುಲ್‌ ಖುಷ್‌

ಮೈಸೂರು; ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮೈಸೂರಿನಲ್ಲಿದ್ದಾರೆ. ಕೆಡಿ ಸಿನಿಮಾದಲ್ಲಿ ಶೂಟಿಂಗ್‌ ಮೈಸೂರಿನಲ್ಲಿ ನಡೆಯುತ್ತಿದ್ದು, ಅದರಲ್ಲಿ ಶಿಲ್ಪಾ ಶೆಟ್ಟಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಅವರು ಮೈಸೂರಿಗೆ ಖ್ಯಾತಿ ತಂದುಕೊಂಡು ಮೈಸೂರ್‌ ಪಾಕ್‌ ತರಿಸಿಕೊಂಡು ತಿಂದಿದ್ದಾರೆ. ಈ ವಿಡಿಯೋವನ್ನು ಅವರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. 

ಜೋಗಿ ಪ್ರೇಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಧ್ರುವ ಸರ್ಜಾ ಹುಟ್ಟುಹಬ್ಬಕ್ಕಾಗಿ ‘ಕೆಡಿ’ ಸಿನಿಮಾ ತಂಡ ಚಿತ್ರದ ಪೋಸ್ಟರ್ ರಿಲೀಸ್ ಮಾಡಿತ್ತು.

 

Share Post