Cinema

ಅರ್ಜುನ್‌ ಸರ್ಜಾಗೆ ಕೊರೊನಾ ಪಾಸಿಟಿವ್

ಚೆನೈ : ಅರ್ಜುನ್‌ ಸರ್ಜಾ ಅವರಿಗೆ ಕೋವಿಡ್‌ ಪಾಸಿಟಿವ್‌ ಆಗಿದೆ. ಈ ವಿಚಾರವನ್ನು ಅರ್ಜುನ್‌ ಸರ್ಜಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿರುವ ಅರ್ಜುನ್‌ ಸರ್ಜಾ , ನನಗೆ ಕೋವಿಡ್‌ ಪಾಸಿಟಿವ್‌ ಆಗಿದೆ, ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್‌ ಪರೀಕ್ಷೆ  ಮಾಡಿಸಿಕೊಳ್ಳಿ. ನಾನೀಗ ಕ್ಷೇಮವಾಗಿದ್ದೇನೆ ಎಂದು ಇನ್ಸ್ಟಾಗ್ರಾಂ ಅಲ್ಲಿ ಬರೆದುಕೊಂಡಿದ್ದಾರೆ.

 

Share Post