CinemaNational

ಪ್ರಾಜೆಕ್ಟ್‌ ಕೆ ಚಿತ್ರದಲ್ಲಿ ದೀಪಿಕಾ ಪಡುಕೋಣೆ; ಸಂಭಾವನೆ ಕೇಳಿದ್ರೆ ದಂಗಾಗ್ತೀರಿ..!

ಮುಂಬೈ; ಕನ್ನಡತಿ ಹಾಗೂ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಭಾರೀ ಸಂಭಾವನೆ ಪಡೆಯವುದರೊಂದಿಗೆ ಸುದ್ದಿಯಲ್ಲಿದ್ದಾರೆ. ಪಠಾಣ್‌ ಚಿತ್ರದ ಯಶಸ್ಸಿನ ನಂತರ ಮತ್ತೊಂದು ಬಿಗ್‌ ಬಜೆಟ್‌ ಸಿನಿಮಾವನ್ನು ದೀಪಿಕಾ ಒಪ್ಪಿಕೊಂಡಿದ್ದಾರೆ. ಪ್ರಭಾಸ್ ನಟನೆಯ `ಪ್ರಾಜೆಕ್ಟ್ ಕೆ’ ಸಿನಿಮಾಗೆ ದೀಪಿಕಾ ಪಡುಕೋಣೆ ಹತ್ತು ಕೋಟಿ ರೂಪಾಯಿ ಸಂಭಾವನೆ ಪಡೆದು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.

ನಾಗ್ ಅಶ್ವಿನ್‌ ನಿರ್ದೇಶದಲ್ಲಿ ಪ್ರಾಜೆಕ್ಟ್‌ ಕೆ ಚಿತ್ರ ಸಿದ್ಧವಾಗುತ್ತಿದೆ. ಈ ಚಿತ್ರಕ್ಕೆ ದೀಪಿಕಾ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಬಾಹುಬಲಿ ಖ್ಯಾತಿಯ ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

Share Post