CinemaCrime

ಕಾಂತಾರಾ ಸಿನಿಮಾದ ವರಾಹ ರೂಪಂ ಹಾಡಿಗೆ ಕೋರ್ಟ್‌ ತಡೆ

ಕೋಝಿಕ್ಕೋಡ್‌; ದೇಶಾದ್ಯಂತ ಸಾಕಷ್ಟು ಸದ್ದು ಮಾಡುತ್ತಿರುವ ಕಾಂತಾರಾ ಸಿನಿಮಾ ತಂಡಕ್ಕೆ ಹಿನ್ನಡೆಯಾಗಿದೆ. ರಿಷಬ್‌ ಶೆಟ್ಟಿ ನಿರ್ದೇಶನದ ಈ ಸಿನಿಮಾ ತಂಡ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಕಾಂತಾರಾ ಸಿನಿಮಾ ಕ್ಲೈಮ್ಯಾಕ್ಸ್‌ನಲ್ಲಿ ಬರುವ ವರಾಹ ರೂಪಂ ಹಾಡನ್ನು ತೋರಿಸದಂತೆ ಕೋಝಿಕ್ಕೋಡ್‌ ಕೋರ್ಡ್‌ ತಡೆಯಾಜ್ಞೆ ನೀಡಿದೆ.

ವರಾಹ ರೂಪಂ ಹಾಡನ್ನು ನಮ್ಮ ಬ್ಯಾಂಡ್‌ನಿಂದ ಕದಿಯಲಾಗಿದೆ ಎಂದು ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ ಆರೋಪ ಮಾಡಿತ್ತು. ಈ ಸಂಬಂಧ ಕೋರ್ಟ್‌ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಕೋರ್ಟ್‌ ಈ ತೀರ್ಪು ನೀಡಿದೆ.

Share Post