ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ನಾಲ್ಕನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಇದ್ದಾರೆ.
ಪುತ್ರಿಯೊಂದಿಗೆ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.
೨೦೧೭ ರಂದು ಸಪ್ತಪದಿ ತುಳಿದಿದ್ದ ವಿರುಷ್ಕಾ, ನಾಲ್ಕು ವರ್ಷಗಳಲ್ಲಿ ಸಾಕಷ್ಟು ಸಂತಸದ ಕ್ಷಣಗಳನ್ನು ಎಂಜಾಯ್ ಮಾಡಿದ್ದಾರೆ.