Cinema

ತಮಿಳುನಾಡು ಸಿಎಂ ಭೇಟಿಯಾಗಿದ ಶಿವಣ್ಣ ದಂಪತಿ

ಚೆನ್ನೈ: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ದಂಪತಿ ಇಂದು ಚೆನ್ನೈಗೆ ಭೇಟಿ ನೀಡಿದ್ದರು. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರ ಮನೆಗೆ ಭೇಟಿ ನೀಡಿದ್ದ ದಂಪತಿ, ಸ್ಟಾಲಿನ್‌ ಜೊತೆ ಮಾತುಕತೆ ನಡೆಸಿದರು.

ಇದು ಅಭಿಮಾನಿಗಳಲ್ಲಿ ಕುತೂಹಲ ಮೂಡಿ ಸಿದೆ. ಈ ಭೇಟಿಯ ಉದ್ದೇಶ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋ ಸಹ ಲಭ್ಯವಾಗಿದೆ.

 

Share Post