CinemaDistricts ಕುದ್ರೋಳಿ ಗೋಕರ್ಣನಾಥನ ದರ್ಶನ ಪಡೆದ ಸುದೀಪ್ December 10, 2021 ITV Network ಮಂಗಳೂರು : ನಟ ಕಿಚ್ಚ ಸುದೀಪ್ ಗುರುವಾರ ಸಂಜೆ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೆಟಿ ಕೊಟ್ಟು ದರ್ಶನ ಪಡೆದಿದ್ದಾರೆ. ಕರಾವಳಿ ಭಾಗದ ಸುಪ್ರಸಿದ್ಧ ಕ್ಷೇತ್ರವಾಗಿರುವ ಗೋಕರ್ಣನಾಥ ದೇವಸ್ಥಾನದಲ್ಲಿ ಸುದೀಪ್ ಅವರಿಗೆ ಶಾಲು ಹೊದಿಸುವ ಮೂಲಕ ಗೌರವ ಸೂಚಿಸಲಾಯಿತು. Share Post