CrimeDistricts

ಕೊನೆಗೂ ಮುರುಘಾ ಶ್ರೀಗಳು ಅರೆಸ್ಟ್

ಚಿತ್ರದುರ್ಗ;ಪೋಕ್ಸೋ ಕೇಸ್ ಸಂಬಂಧ ಮುರುಘಾ ಮಠದ ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದಲ್ಲಿ ಶ್ರೀಗಳನ್ನು ಬಂಧಿಸಲಾಗಿದೆ.

 ಸಂತ್ರಸ್ತ ಬಾಲಕಿಯರು ಹೇಳಿಕೆ ದಾಖಲಿಸ್ತಿದ್ದಂತೆ ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ. ಕೆಲವೇ ಗಂಟೆಗಳ ಮುನ್ನ ಹಾಸ್ಟೇಲ್ ವಾರ್ಡನ್ ರಶ್ಮಿಯವರನ್ನು ವಿಚಾರಣೆ ನಡೆಸಲಾಗಿತ್ತು. ಕೇಸ್ ದಾಖಲಾಗಿ 7 ದಿನದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ.

ಮಠದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಮುರುಘಾ ಶ್ರೀಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಈ ಹಿನ್ನೆಲೆ ಶ್ರೀಗಳ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕೇಸ್ ದಾಖಲಿಸಲಾಗಿತ್ತು.

 

Share Post