CrimeDistricts

ಮಾಲೂರು ಕಾಂಗ್ರೆಸ್ ಶಾಸಕನಿಗೆ ಇಡಿ ಅಧಿಕಾರಿಗಳ ಶಾಕ್

 

ಕೋಲಾರ; ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡರಿಗೆ ಇಡಿ ಅಧಿಕಾರಿಗಳು ಬೆಳಗ್ಗೆಯೇ ಶಾಕ್ ನೀಡಿದ್ದಾರೆ. ಮಾಲೂತು ಬಳಿಯ ಕೊಮ್ಮನಹಳ್ಳಿಯಲ್ಲಿರುವ ಮನೆ, ಸ್ಟೋನ್ ಕ್ರಷರ್ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

 

  ಶಾಸಕ ನಂಜೇಗೌಡರು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರೂ ಆಗಿದ್ದಾರೆ. ಈ ಒಕ್ಕೂಟದಲ್ಲಿ ನಡೆದ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

 

Share Post