CrimeNational

11 ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ!

ಮುಂಬೈ; 11 ವರ್ಷದ ವಿದ್ಯಾರ್ಥಿನಿ ಮೇಲೆ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.. ಮಂಬೈನ ಕಾಂದಿವಲಿಯಲ್ಲಿ ಈ ಕೃತ್ಯ ಎಸಗಲಾಗಿದೆ.. ಈ ಬಗ್ಗೆ ವಿದ್ಯಾರ್ಥಿನಿ ಪ್ರಾಂಶುಪಾಲರಿಗೆ ದೂರು ನೀಡಿದ್ದು, ಶಿಕ್ಷಕ ನನ್ನನ್ನು ಕರೆದು ಅನುಚಿತವಾಗಿ ನಡೆದುಕೊಂಡಿದ್ದಾನೆ. ಅಲ್ಲದೆ ಮುಟ್ಟಬಾರದ ಜಾಗದಲ್ಲಿ ಸ್ಪರ್ಶ ಮಾಡಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪ ಮಾಡಿದ್ದಾಳೆ..

ಇದನ್ನೂ ಓದಿ; 40 ವರ್ಷಕ್ಕೇ ನಿವೃತ್ತಿಯಾಗಿ..!; ಕೂತು ತಿನ್ನಿ!

ಪ್ರಾಂಶುಪಾಲರು ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.. ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ.. ಪೊಲೀಸರು ಶಾಲೆಯ ಸಿಸಿಟಿವಿ ದೃಶ್ಯಾವಳಿ ಸಂಗ್ರಹ ಮಾಡಿದ್ದು, ಪರಿಶೀಲನೆ ಮಾಡುತ್ತಿದ್ದಾರೆ..

ಇದನ್ನೂ ಓದಿ; ಜೈಲಿಗೆ ಹಾಕಿ ಬೇಕಾದ್ರೆ, ಹೆಂಡತಿ ಹತ್ರ ಮಾತ್ರ ಹೋಗಲ್ಲ!

Share Post