CrimeInternational

633 ಭಾರತೀಯ ವಿದ್ಯಾರ್ಥಿಗಳು ವಿದೇಶಗಳಲ್ಲಿ ಸಾವು..!

ನವದೆಹಲಿ; ಕಳೆದ 5 ವರ್ಷಗಳಲ್ಲಿ ವಿದೇಶಗಳಲ್ಲಿ 633 ಭಾರತೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಇಲಾಖೆ ವರದಿ ನೀಡಿದೆ.. ವಿವಿಧ ಕಾರಣಗಳಿಂದ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ..

ಇದನ್ನೂ ಓದಿ; ಸ್ಕೂಟಿಯಲ್ಲಿ ಹೋಗುವಾಗ ಕೇಳಿಸಿತು ಬುಸ್‌ ಬುಸ್‌ ಶಬ್ದ!; ಡಿಕ್ಕಿಯಲ್ಲಿತ್ತು ಹಾವಿನ ಮೊಟ್ಟೆಗಳು!

ಬೇರೆ ಬೇರೆ ದೇಶಗಳಲ್ಲಿ ಭಾರತದ 13 ಲಕ್ಷ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.. ಇದರಲ್ಲಿ 633 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.. ಅದ್ರಲ್ಲೂ ಕೆನಡಾ ದೇಶವೊಂದರಲ್ಲೇ 172 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ..

ಇನ್ನು ಹಿಂಸಾತ್ಮಕ ಘಟನೆಗಳಲ್ಲಿ 19 ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ..

ಇದನ್ನೂ ಓದಿ; ನಾಯಿ ಮಾಂಸ ಸಾಗಾಟ ಆರೋಪ ಮಾಡಿ ಪ್ರೊಟೆಸ್ಟ್;‌ ಪುನೀತ್‌ ಕೆರೆಹಳ್ಳಿ ಅಸ್ವಸ್ಥ!

 

Share Post