CrimeInternational

ಕ್ಯಾಲಿಫೋರ್ನಿಯಾದಲ್ಲಿ ನಾಲ್ವರು ಭಾರತೀಯರ ಅಪಹರಣ

ವಾಷಿಂಗ್ಟನ್; ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿ ಭಾರತ ಮೂಲದ 8 ತಿಂಗಳ ಹೆಣ್ಣು ಮಗು ಸೇರಿ ನಾಲ್ವರನ್ನು ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಅಪಹರಿಸಿದ್ದಾನೆ.

8 ತಿಂಗಳ ಮಗು ಅರೂಹಿ ಧೇರಿ ಮತ್ತು ಆಕೆಯ ಪೋಷಕರಾದ ಜಸ್ಲೀನ್ ಕೌರ್ (27), ಜಸ್ದೀಪ್ ಸಿಂಗ್ (36) ಹಾಗೂ ಚಿಕ್ಕಪ್ಪ ಅಮನದೀಪ್ ಸಿಂಗ್ (39)  ಅಪಹರಣಕ್ಕೊಳಗಾದವರು.

ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಸಿಕ್ಕಿಲ್ಲ. ಮರ್ಸಿಡಿಸ್‌ ಕೌಂಟಿಯ ದಕ್ಷಿಣ ಹೆದ್ದಾರಿ 59 ರ 800 ಬ್ಲಾಕ್‌ನಲ್ಲಿ ನಾಲ್ವರನ್ನು ಕಿಡ್ನ್ಯಾಪ್‌ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

 

Share Post