BengaluruCrime

ಬೆಂಗಳೂರಿನಲ್ಲಿ 28 ವರ್ಷದ ಯುವತಿಯ ಸಾಮೂಹಿಕ ಅತ್ಯಾಚಾರ!

ಬೆಂಗಳೂರು; ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ಎಸಗಲಾಗಿದೆ.. 23 ವರ್ಷದ ಯುವತಿಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.. ಈ ಸಂಬಂಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ..

ಕಳೆದ ರಾತ್ರಿ ಯುವತಿಯನ್ನು ಅಪಹರಣ ಮಾಡಿ ಅತ್ಯಾಚಾರ ಎಸಗಲಾಗಿದೆ.. ಈ ಹೇಯ ಕೃತ್ಯದಿಂದ ಬೆಂಗಳೂರು ನಗರ ಬೆಚ್ಚಿಬಿದ್ದಿದೆ.. ಇನ್ನೊಂದೆಡೆ ಐತಿಹಾಸಿದ ಬೆಂಗಳೂರು ಕರಗ ಮಹೋತ್ಸವದ ವೇಳೆ ಗಲಾಟೆ ನಡೆದಿದೆ.. ಈ ವೇಳೆ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ..

Share Post